September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
error: Content is protected !!