September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳ ಮಾಸಿಕ ಶ್ರಮದಾನ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.

ಮುಂಬರುವ 2025 ಜನವರಿ ತಿಂಗಳಿನಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಪ್ರಯುಕ್ತ ಸ್ವಚ್ಛತೆಯನ್ನು ನಡೆಸಿ ದೇವಸ್ಥಾನದ ಬದಿಯಲ್ಲಿ ಕಳೆದ ಮಳೆಗಾಲದಲ್ಲಿ ಕುಸಿದ ಮಣ್ಣನ್ನು ಭಾಗಶಃ ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸೀಮುಳ್ಳು ದಿನೇಶ್ ಗೌಡ ಉಪಸ್ಥಿತರಿದ್ದು ಸಹಕಾರ ನೀಡಿದರು. ಸ್ವಯಂ ಸೇವಕರಾದ ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕುಶಾಲಪ್ಪ ಗೌಡ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ, ಸೋಮಶೇಖರ್, ಬೇಬಿ ಪೂಜಾರಿ, ರಶ್ಮಿತಾ, ರಮೇಶ ಬೈರಕಟ್ಟ, ಹರೀಶ್ ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya
error: Content is protected !!