April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ(45ವ) ರವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!