26.3 C
ಪುತ್ತೂರು, ಬೆಳ್ತಂಗಡಿ
December 30, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ರೆಡ್ಡಿ ರವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ಇವರು ನೇಮಕ ಮಾಡಿದ್ದಾರೆ.

ಶ್ರೀಮತಿ ಝೀನತ್ ಉಜಿರೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಕಾರ್ಯದರ್ಶಿಯಾಗಿ ಪ್ರಸ್ತುತ ಅಧ್ಯಕ್ಷರಾಗಿ ಮತ್ತು ಉಜಿರೆ ವರ್ತಕರ ಸಂಘದ ಸದಸ್ಯರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Related posts

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!