20.8 C
ಪುತ್ತೂರು, ಬೆಳ್ತಂಗಡಿ
December 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಅಂಗವಾಗಿ “ಗಣಿತ ದಿನಾಚರಣೆ”ಯನ್ನು ಡಿ.23 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರಸಪ್ರಶ್ನೆ, ಕಿರು ಪ್ರಹಸನ ಹಾಗೂ ಗುಂಪು ಗಾಯನ ಆಯೋಜಿಸಲಾಗಿತ್ತು.

ವಿದ್ಯಾರ್ಥಿನಿ ಮೈತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!