ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್ ಚಿಬಿದ್ರೆ, ಮಹಿಳಾ ಜೆಸಿ ಸಂಯೋಜಕರಾಗಿ ಚಿತ್ರಪ್ರಭ, ಜೇಸಿ ವಿದ್ಯಾರ್ಥಿ ಘಟಕದ ಚೈರ್ಮೆನ್ ಆಗಿ ದೀಪ್ತಿ ಕುಲಾಲ್ ಆಯ್ಕೆಯಾಗಿರುತ್ತಾರೆ.