25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಸಾಂಪ್ರದಾಯಿಕತೆಯಿಂದ ಆಧುನಿಕತೆಯೆಡೆಗೆ ಎಂಬ ವಿಷಯವನ್ನೊಳಗೊಂಡ ‘ಪರಿವರ್ತನ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ನಡೆಯಿತು.

ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ “ವಿಷನ್ 2024” ಮಕ್ಕಳ ಕೈ ಬರಹದ ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಕೆ ಜಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!