ವೇಣೂರು: ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಸ್ಪರ್ಧೆಯಲ್ಲಿ ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4 ಚಿನ್ನ, 2 ಬೆಳ್ಳಿ ಹಾಗೂ 5 ಕಂಚು ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.