21.2 C
ಪುತ್ತೂರು, ಬೆಳ್ತಂಗಡಿ
December 24, 2024
Uncategorized

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Related posts

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya
error: Content is protected !!