September 6, 2026
Uncategorized

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Related posts

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya
error: Content is protected !!