September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ, ತಣ್ಣೀರುಪಂತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಒಟ್ಟು 39 ವರ್ಷ ಸೇವೆ ಸಲ್ಲಿಸಿರುತ್ತಾರೆ.

ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಮಾಸ್ಟರ್‍ಸ್ ಎಥ್ಲೆಟಿಕ್ಸ್ ಎಸೋಸಿಯೇಶನ್ ನವರು ಏರ್ಪಡಿಸಿ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪ್ರಶಸ್ತಿ ಬಂದಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ಡಿ.28 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.

Related posts

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!