23.1 C
ಪುತ್ತೂರು, ಬೆಳ್ತಂಗಡಿ
December 23, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

ಬೆಳ್ತಂಗಡಿ : ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ, ಕಳೆದ ವರ್ಷ ಜರಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ ಎ ಕ್ರಷ್ಣಪ್ಪ ಪೂಜಾರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮಾ ಶಾಲೆಯ ಶಿಕ್ಷಕಿ ಪ್ರಮೀಳಾ, ಹಾಗೂ ಎಮ್ ಗೌತಮ್ ರವರು ಭಾಗವಹಿಸಿದರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!