20.1 C
ಪುತ್ತೂರು, ಬೆಳ್ತಂಗಡಿ
December 25, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಡಿ.24ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕ್ರಿಸ್ಮಸ್ ದಿನದ ಮಹತ್ವ, ಗುಂಪು ಗಾಯನ ಹಾಗೂ ಸಂತ ಕ್ಲೋಸ್ ಆಗಮನದ ಪ್ರಸ್ತುತಿ ಪಡಿಸಲಾಯಿತು.

ವಿದ್ಯಾರ್ಥಿ ಕುನಾಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!