24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಾಲುಗುತ್ತು ದೊಂಪದಪಲ್ಕೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರಾರ್ಥನೆಗೈದು ಅಲಕೆದಡ್ಡ ಶ್ರೀ ಬಾಬು ಗೌಡ ಹಸಿರುವಾಣಿ ಹೊರಕಾಣಿಕೆ ಗೆ ಚಾಲನೆ ನೀಡಿದರು.

ಬಳಿಕ ಸಮಸ್ತ ಭಕ್ತಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಶ್ರೀ ಕ್ಷೇತ್ರಕ್ಕೆ ಸಮರ್ಪನೆ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿಯು ಊರ ಭಕ್ತಾಭಿಮಾನಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡರು.

Related posts

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!