April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

ಧರ್ಮಸ್ಥಳ: ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧನುಪೂಜೆ ಪ್ರಯುಕ್ತ ಶಿವನ ದರ್ಶನಕ್ಕಾಗಿ ಡಿ.23 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಸಂಜೆ ಸ್ವಾಮೀಜಿಯವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬ ವರ್ಗದವರು ಸ್ವಾಮೀಜಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು.

Related posts

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya
error: Content is protected !!