23.9 C
ಪುತ್ತೂರು, ಬೆಳ್ತಂಗಡಿ
December 25, 2024
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್ ಕೆ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸಿ, ಸಂವಾದ ನಡೆಸಿದರು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕಸ್ತೂರಿ ಕಾರ್ಯಕ್ರಮ ನಿರೂಪಿಸಿದರು.

Related posts

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!