37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು.


ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ. ಸುಬ್ರಹ್ಮಣ್ಯ ಭಟ್, ಸಿ.ಎಮ್.ಎಫ್. ಆರ್.ಐ ನಿವೃತ್ತ ಅಧಿಕಾರಿ ಶ್ರೀಮತಿ ಉಮಾ ಎಸ್. ಭಟ್ ಕಛೇರಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರು, ಹಿರಿಯ ವಕೀಲರಾದ ಪ್ರತಾಪ್‌ಸಿಂಹ ನಾಯಕ್ ಭಾಗವಹಿಸಿದರು. ನ್ಯಾಯವಾದಿಗಳು ಮತ್ತು ನೋಟರಿ ಪಬ್ಲಿಕ್ ಮುರಳಿ ಬಲಿಪ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು .ಆಶ್ರಫ್ ಅಲಿಕುಂಞಿ ಸ್ವಾಗತಿಸಿದರು.

Related posts

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!