21.9 C
ಪುತ್ತೂರು, ಬೆಳ್ತಂಗಡಿ
December 27, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

ಕಳೆಂಜ: ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿರುವ ಮತ್ತು ತಾಲೂಕು ಮಟ್ಟದ “ಉತ್ತಮ ಶಾಲೆ” ಪ್ರಶಸ್ತಿ, ಹಾಗೂ 2020-21ರಲ್ಲಿ ಜಿಲ್ಲಾ ಮಟ್ಟದ “ಸ್ವಚ್ಚ ವಿದ್ಯಾಲಯ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಇದರ ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಯು ಡಿ.25 ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಶತಮಾನೋತ್ಸವ ಆಚರಣೆಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಿಜಯ ಕುಮಾರ್, ಉಪಾಧ್ಯಕ್ಷರಾದ ಕೆ.ಡಿ ಜೋಸೆಫ್, ತೋಮಸ್ ಪಿ.ಡಿ, ಜೊತೆ, ಕಾರ್ಯದರ್ಶಿ ಮ್ಯಾತ್ಯು ವಿ.ಟಿ, ಸದಸ್ಯರಾದ ಶೇಖರ್, ಗಣೇಶ್ ಎಂ, ಮಧು, ಶಾಲಾ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಎ.ಪಿ, ಚಿಗುರು ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಹೆಚ್. ಚಂದ್ರಶೇಖರ್, ಜಿಜೋಯ್ ಪಿ.ಟಿ, ಪ್ರಧಾನ ಕಾರ್ಯದರ್ಶಿ ವಿಜಯ ಕೆ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ ಉಪಸ್ಥಿತರಿದ್ದರು.

Related posts

ನಾವೂರು: ಮೋನಮ್ಮ ನಿಧನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!