March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ ಪುರಂದರ, ನಿರ್ದೇಶಕರಾದ ರುಕ್ಮಯ್ಯ, ಚೆನ್ನಪ್ಪ, ಕೇಶವ, ಚೇತನ್, ಹಾಲು ಪರಿವೀಕ್ಷಕಿ ಭವ್ಯ ರವರಿಗೆ ಹಸ್ತಂತಾರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ವಲಯ ಮೇಲ್ವಿಚಾರಕರು ಭಾಗೀರಥಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಆನಂದ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಮೋಹನ್, ನಿಕಟ ಪೂರ್ವ ಒಕ್ಕೂಟದ ಕಾರ್ಯದರ್ಶಿ ಶಾಹಿದ, ಸೇವಾಪ್ರತಿನಿಧಿ ಸುಮಿತ್ರ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
error: Content is protected !!