March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ‌ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ವಸಂತಿ ಮಚ್ಚಿನ, ಚ oಚಲಾಕ್ಷಿ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!