April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಬೆಳ್ತಂಗಡಿ ಲೋಬೊ ಮೋಟಾರ್ಸ್‌ನ ಟಿವಿಎಸ್ ಶೋರೂಮ್‌ನ ಎಲ್ಲಾ ಸಿಬ್ಬಂದಿಗಳೊಂದಿಗೆ ಆಚರಣೆ ಮಾಡಲಾಯಿತು.


ಲೋಬೋ ಮೋಟಾರ್ಸ್ ಸಂಸ್ಥೆಯ ಮಾಲಕರಾದ ರೊನಾಲ್ಡ್ ಲೋಬೊ ಸ್ವಾಗತಿಸಿ ಹಬ್ಬದ ಪ್ರಾಮುಖ್ಯತೆಯನ್ನು ವಿವರಿಸಿದರು.
ಹಬ್ಬದ ಸಂದೇಶವನ್ನು ಪ್ರಿಯ ಮೆಂಡೊನ್ಸರವರು ನೀಡಿದರು. ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ವರ್ಕ್ ಶಾಪ್ ಮ್ಯಾನೇಜರ್ ಗಣೇಶ್ ಕುಲಾಲ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಂಭ್ರಮಿಸಿದರು.

Related posts

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!