32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya
error: Content is protected !!