ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ ದಿನ ಆಚರಣೆ by Suddi UdayaDecember 25, 2024December 25, 2024 Share0 ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ವಸಂತಿ ಮಚ್ಚಿನ, ಚ oಚಲಾಕ್ಷಿ ಉಪಸ್ಥಿತರಿದ್ದರು. Share this:PostPrintEmailTweetWhatsApp