24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕೊಯ್ಯುರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶ ನಗರ 5 ಸೆನ್ಸ್ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಸಿಬ್ಬಂದಿಗಳಾದ ಒಬ್ಬಯ್ಯ, ಶ್ರೀಮತಿ ಶೋಭ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲಾವಣ್ಯ, ಕು. ದೀಪ್ತಿ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!