ಗ್ರಾಮಾಂತರ ಸುದ್ದಿಚಿತ್ರ ವರದಿಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ by Suddi UdayaDecember 26, 2024December 26, 2024 Share0 ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92)ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. Share this:PostPrintEmailTweetWhatsApp