26 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya
error: Content is protected !!