September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷದ್ರುವ ಪಟ್ಲ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಗೂ ಉದ್ಯಮಿಗಳಾಗಿರುವ ಶಶಿಧರ್ ಶೆಟ್ಟಿಯವರು ಪಟ್ಲ ಫೌಂಡೇಶನ್‌ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪಟ್ಲ ಸತೀಶ್ ಅವರು ಯಕ್ಷಗಾನ ಕಲಾವಿದರಿಗಾಗಿ ಬಹಳ ಕಷ್ಟ ಪಟ್ಟು ಸಂಘಟನೆ ಕಟ್ಟಿದ್ದಾರೆ. ಇದಕ್ಕಾಗಿ ದಾನಿಗಳ ನೆರವಿನಿಂದ ರೂ.೧೦ ಕೋಟಿ ಸಂಗ್ರಹಿಸಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತಿವರ್ಷ ಕಲಾವಿದ ಅಭ್ಯುದಯಕ್ಕಾಗಿ ಕಾರ್ಯಕ್ರಮ ರೂಪಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಕ್ಕೊರಳಿನಿಂದ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

Related posts

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಕೆಐಒಸಿಎಲ್ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸಿ; ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು: ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು.

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya
error: Content is protected !!