25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆಯು ಡಿ.೨೫ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ನಡೆಯಿತು.

ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ., ಶಿಶಿಲ ಯುವ ಸಮಿತಿ ಅಧ್ಯಕ್ಷ ಪ್ರಮಿತ್ ಗೌಡ, ಮಹಿಳಾ ಸಮಿತಿ ಅಧ್ಯಕ್ಷೆ ಉಮಾವತಿ ಗಣೇಶ್ ಗೌಡ, ಸಂಘದ ಕಾರ್ಯದರ್ಶಿಗಳಾದ ಭುವನ ಗೌಡ, ರಾಕೇಶ್ ಗೌಡ, ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಸುಬ್ರಾಯ ಗೌಡ ಬದ್ರಿಜಾಲು, ರಮೇಶ್ ಗೌಡ, ಗ್ರಾಮದ ಗೌಡರಾದ ಸೇಸಪ್ಪ ಗೌಡ, ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಹಾಗೂ ಗ್ರಾಮದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!