25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ನಿಡ್ಲೆ: ಡಿ.27-28ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.4 ಮತ್ತು 5ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!