ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು by Suddi UdayaDecember 27, 2024December 27, 2024 Share0 ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share this:PostPrintEmailTweetWhatsApp