ನಿಡ್ಲೆ: ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.