21.5 C
ಪುತ್ತೂರು, ಬೆಳ್ತಂಗಡಿ
December 28, 2024
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

ತೋಟತ್ತಾಡಿ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಆರಂತಬೈಲು ತೋಟತ್ತಾಡಿ ಇದರ ಭಜನಾ ತಂಡದ ಸದಸ್ಯರಿಗೆ ಯುವ ಉದ್ಯಮಿ ಸುರೇಶ್ ದೇವಾಡಿಗ ಇವರು ಗಾಣದಕೊಟ್ಟಿಗೆ ಸೇವಾ ರೂಪವಾಗಿ ನೀಡಿದ ಸಮವಸ್ತ್ರವನ್ನು ಡಿ.25ರಂದು ಭಜನಾ ಮಂದಿರದ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಕಾರ್ಯದರ್ಶಿ ಸುಜಿತ್ ಶೆಟ್ಟಿ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಕಾರ್ಯದರ್ಶಿ ಶ್ರೀಮತಿ ವಿನುತಾ ಡಿ. ಮಜಲು, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ, ಮಂದಿರದ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya
error: Content is protected !!