ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಬದಿಯ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ಡಿ.28ರಂದು ನಡೆಯಲಿದ್ದು ಲಾಯಿಲ 11ಕೆವಿ ಫೀಡರ್ ನಿಂದ ಹೊರಡುವ ವಿದ್ಯುತ್, ಕೊಯ್ಯುರು ಕ್ರಾಸ್ ಹಾಗೂ ಕಕ್ಕೇನಾ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5:30ರ ತನಕ ವಿದ್ಯುತ್ ನಿಲುಗಡೆ ಆಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

previous post