23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya
error: Content is protected !!