24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!