July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ನಂದಳಿಕೆಯ ಶ್ರೀ ಲಕ್ಮಿಜನಾರ್ಧನ ಇಂಟರ್ನಾಷನಲ್ ಶಾಲೆಯ ಪ್ರಾಂಶುಪಾಲ ಭುಜಂಗ ಪಿ ಶೆಟ್ಟಿ ಹಾಗೂ ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಪ್ತ ಸಲಹೆಗಾರರಾದ ಡಾ.ಶ್ವೇತಾ ಕಾಮತ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ಎಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya
error: Content is protected !!