29.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

ಬೆಳ್ತಂಗಡಿ: ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್‌ನಲ್ಲಿ ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ (Anesthesia & Operation Theatre Technology) ವಿಭಾಗದಲ್ಲಿ ಪ್ರಥಮ ವರ್ಷ ಮತ್ತು ದ್ವಿತೀಯ ವರ್ಷದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರು ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ.

ತಮ್ಮ ಸಾಧನೆಗಾಗಿ ಅವರು “ಬೆಸ್ಟ್ ಔಟ್‌ಗೋಯಿಂಗ್ ಸ್ಟೂಡೆಂಟ್” ಪ್ರಶಸ್ತಿ ಹಾಗೂ ಚಿನ್ನದ ಪದಕವನ್ನು ಗಳಿಸಿದ್ದಾರೆ. ಇವರು ಧರ್ಮಸ್ಥಳ ಜೋಡುಸ್ಥಾನದ ನಿವಾಸಿ ಅರುಣ್ ಕುಮಾರ್ ಮತ್ತು ಶ್ರೀಮತಿ ಮಮತಾ ಅರುಣ್ ಇವರ ಪುತ್ರಿ.

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!