ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯಕಟ್ಟೆ ಸರಕಾರಿ ಶಾಲೆಯಲ್ಲಿ ಮಕ್ಕಳು ವಿವಿಧ ಜಾತಿಯ ಹೂವಿನ ಗಿಡಗಳನ್ನು ಕುಂಡಗಳಲ್ಲಿ ನೆಟ್ಟು ಆರೈಕೆ ಮಾಡುತ್ತಿದ್ದರು. ನಿನ್ನೆ ಶಾಲೆಗೆ ರಜೆಯಿದ್ದು ಯಾರೋ ರಾತ್ರಿ ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಪುಡಿ ಮಾಡಿದ ವಿಕೃತಿ ಮೆರೆದಿದ್ದಾರೆ.
ಈ ಬಗ್ಗೆ ಈಗಾಗಲೇ ವೇಣೂರು ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.