22.7 C
ಪುತ್ತೂರು, ಬೆಳ್ತಂಗಡಿ
December 29, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

ಉಜಿರೆ: ವಿಶ್ವದ ಅತಿದೊಡ್ಡ ಸಂಘಟನೆ ಆರ್.ಎಸ್.ಎಸ್ ಗೆ 100 ಸಂಭ್ರಮದ 2025 ರ ದಿನಚರಿ ಡೈರಿಯನ್ನು ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಶೇಷಗಿರಿ ಶೆಣೈಯವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತ ರಘುನಾಥ ಶೆಣೈ, ಉಜಿರೆ ಅಶೋಕ ಭಟ್ ಹಾಗೂ ಮಾಲಕರಾದ ಪದ್ಮನಾಭ ಶೆಟ್ಟಿಗಾರ್ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!