25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಲ್ಲಿ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 233 ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು 237000 ಮಾಶಾಸನ ನೀಡಲಾಗುತ್ತಿದ್ದು ಇದರಲ್ಲಿ ತೀರಾ ಅಸಹಾಯಕ ವಾಗಿರುವ 12 ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಮಂಜುರಾದ ದಿನ ಬಳಕೆ ವಸ್ತುಗಳಾದ ಬಟ್ಟೆ ಚಾಪೆ ತಲೆದಿಂಬು, ಬೆಡ್ ಶಿಟ್ ಹಾಗೂ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ, ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಅಮೃತಾ ಹಾಗೂ ತಾಲೂಕಿನ ಯೋಜನಾಧಿಕಾರಿಯವರಾದ ಸುರೇಂದ್ರ ಉಪಸ್ಥಿತರಿದ್ದು ಸದಸ್ಯರ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ ಗುರುತಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
error: Content is protected !!