April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

ಬಳಂಜ: ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಒಟ್ಟು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು.

ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮನಮೋಹನ್ ಸಿಂಗ್ ರವರ ಅಧಿಕಾರವಧಿಯಲ್ಲಿ ಬಡತನ ನಿರ್ಮೂಲನೆಗಾಗಿ ನಡೆಸಿದ ಹಲವು ಜನಪರ ಕೆಲಸಗಳನ್ನು ನೆನಪಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷೆ ಜ್ಯೋತಿ ಸೇರಿದಂತೆ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya
error: Content is protected !!