ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇಲ್ಲಿಗೆ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಮಂಜುಶ್ರೀ ನಗರ ಇವರು ಶೌಚಾಲಯವನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸಮಜಲು, ಮಧು ಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಕೋಶಾಧಿಕಾರಿ ಉಮೇಶ್ ಪೂಜಾರಿ ಮತ್ತು ಗುರುಸ್ವಾಮಿ ರವಿಚಂದ್ರ ಭಂಡಾರಿ, ರಾಕೇಶ್ ಹಾಗೂ ಅಯ್ಯಪ್ಪಸ್ವಾಮಿ ಮಾಲಧಾರಿಗಳು ಉಪಸ್ಥಿತರಿದ್ದರು.