24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ.

ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಂ ಅವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya
error: Content is protected !!