16.6 C
ಪುತ್ತೂರು, ಬೆಳ್ತಂಗಡಿ
January 4, 2025
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!