18 C
ಪುತ್ತೂರು, ಬೆಳ್ತಂಗಡಿ
January 4, 2025
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆ ದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗಿದೆ.

Related posts

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya
error: Content is protected !!