20.6 C
ಪುತ್ತೂರು, ಬೆಳ್ತಂಗಡಿ
January 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya
error: Content is protected !!