ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳುಸಮಸ್ಯೆ

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷ ಸಲ್ಮಾನ್ ಪಡ್ಡಂದಡ್ಕ, ವೇಣೂರು ಬ್ಲಾಕ್ ಸಮಿತಿ ಸದಸ್ಯರು ಜುನೈದ್ ಪಡ್ಡಂದಡ್ಕ, ರಫೀಕ್ ಪಡ್ಡಂದಡ್ಕ, ಇಮ್ತಿಯಾಜ್, ಸಾದಿಕ್, ಜುನೈದ್ ಬೆಂಗಳೂರು ನಿಸಾರ್, ನಾಸೀರ್ ಕುರ್ಲೊಟ್ಟು, ಸುಲೈಮಾನ್, ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!