March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya
error: Content is protected !!