35.2 C
ಪುತ್ತೂರು, ಬೆಳ್ತಂಗಡಿ
January 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya
error: Content is protected !!