ಧರ್ಮಸ್ಥಳ: ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಡಿ.29ರಂದು ಧರ್ಮಸ್ಥಳದ KSRTC ಬಸ್ಸು ನಿಲ್ದಾಣದ ಸಮೀಪದಲ್ಲಿ ಪತ್ತೆಯಾಗಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.